Channel Avatar

NAYAN NEWS @UCQ8p8-KznOecCIphaj8VEJw@youtube.com

21K subscribers - no pronouns :c

1 M subscribers Target..🙏 ನಿಮ್ಮ ನಿರೀಕ್ಷೆಯ ಸುದ್ದಿ ಭಂಡಾರ


Welcoem to posts!!

in the future - u will be able to do some more stuff here,,,!! like pat catgirl- i mean um yeah... for now u can only see others's posts :c

NAYAN NEWS
Posted 2 weeks ago

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಭೆ ನಡೆಸಿ,
ಜಿಲ್ಲೆಯಲ್ಲಿನ ಕಾನೂನು ಸುವ್ಯವಸ್ಥೆ, ಅನಧಿಕೃತ ಚಟುವಟಿಕೆಗಳ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಹಾಗೂ ಹಲವು ವಿಷಯಗಳ ಕುರಿತು ಚರ್ಚಿಸಿ ಸೂಕ್ತ ಸಲಹೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು , ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೇಶವರೆಡ್ಡಿ ರವರು ಸೇರಿದಂತೆ ಹಲವರು ಉಪಸ್ಥಿತರಿದ್ದರು.
Siddaramaiah DK Shivakumar DR. G Parameshwara #drmcsudhakar #highereducation #Minister #karnataka #chikkaballapura #Police #lawandorder

21 - 0

NAYAN NEWS
Posted 1 month ago

ನಟಿ ಆಶಿಕಾ ರಂಗನಾಥ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು

#AashikaRanganaath #HappyBirthday #nayannews

10 - 0

NAYAN NEWS
Posted 1 month ago

ಚಂದನವನದ ಪಟಾಕಿ ಪೋರಿ ಆಶಿಕಾ ರಂಗನಾಥ್ ರವರಿಗೆ ಜನ್ಮ ದಿನದ ಶುಭಾಶಯಗಳು

#AashikaRanganaath #nayannews #HappyBirthday

8 - 0

NAYAN NEWS
Posted 1 month ago

ಬಹುಭಾಷಾ ನಟಿ ಜೆನಿಲಿಯಾ ಡಿಸೋಜಾ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು

#GeneliaDsouza #HappyBirthday #nayannews

2 - 0

NAYAN NEWS
Posted 2 months ago

#ಕಾಗದ ಸಿನಿಮಾ ರಾಜ್ಯಾಂದ್ಯಂತ ಬಿಡುಗಡೆಯಾಗಿದ್ದು,
ಕಾಗದ ಸಿನಿಮಾಕ್ಕೆ #ಅಂಕಿತ ಪ್ರಥಮವಾಗಿ ಬೆಳ್ಳಿ ಪರದೆಯ ಮೇಲೆ ನಾಯಕಿ ನಟಿಯಾಗಿ ಅಭಿನಯಿಸಿದ್ದಾರೆ.
#Kagada
#ankitha
#ankithajayarama
#July5threlease
#Ranjithkumar
#adithya

13 - 0

NAYAN NEWS
Posted 2 months ago

ಕಾಗದ ಚಿತ್ರ ಇಂದಿನಿಂದ ಅದ್ದೂರಿ ಬಿಡುಗಡೆ...!!!

8 - 0

NAYAN NEWS
Posted 2 months ago

9 - 0

NAYAN NEWS
Posted 2 months ago

ಚಿಕ್ಕಬಳ್ಳಾಪುರ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಐಪಿಎಸ್ ಅಧಿಕಾರಿ ಡಿ.ಎಲ್.ನಾಗೇಶ್‌ರನ್ನು ವಿಶೇಷವಾಗಿ ಬೀಳ್ಕೊಟ್ಟರು.

11 - 0

NAYAN NEWS
Posted 2 months ago

ಪ್ರಧಾನಿ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ: ರಾಜ್ಯದ ವಿವಿಧ ಯೋಜನೆಗಳ ಬಗ್ಗೆ ಚರ್ಚೆ

13 - 0